ಕೋಟಿ-ಚೆನ್ನಯರ ತಾಯಿ ದೇಯಿ ಬೈದೆತಿ ಅವಮಾನ ಪ್ರಕರಣಕ್ಕೆ ಸಂಬಂಧಿಸಿ ಹನೀಫ್ ಈಶ್ವರಮಂಗಲ ಬಂಧನ

ಮಂಗಳೂರು: ಅವಳಿ ವೀರ ಪುರುಷರಾದ ಕೋಟಿ-ಚೆನ್ನಯರ ತಾಯಿ ದೇಯಿ ಬೈದೆತಿ ಅವಮಾನ  ಪ್ರಕರಣಕ್ಕೆ ಸಂಬಂಧಿಸಿ ಹನೀಫ್ ಈಶ್ವರಮಂಗಲ ಅವರು ಬಂಧನಕ್ಕೊಳಗಾಗಿದ್ದಾರೆ. ಬಡಗನ್ನೂರು ಗ್ರಾಮದ ಪಡುಮಲೆಯಲ್ಲಿನ ಔಷಧಿ ವನದಲ್ಲಿ ನಡೆದಿದ್ದ ಘಟನೆಯಲ್ಲಿ  ದೇಯಿ ಬೈದೆತಿಯವರ ಮೂರ್ತಿಯ ಪಕ್ಕದಲ್ಲಿ ಕುಳಿತು ಮೂರ್ತಿಯ ಎದೆಯನ್ನು ಮುಟ್ಟುವಂತಹ ಪೊಟೋ ತೆಗೆದ ಆರೋಪಿ ಅಲ್ಲದೆ ಅಶ್ಲೀಲ ಭಂಗಿಯಲ್ಲಿ ಭಾವಚಿತ್ರ ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದ. ಈ ಕುರಿತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಕಾರ್ಯದರ್ಶಿ ಕೇಶವ ಪೂಜಾರಿ ಬೆದ್ರಾಳ ಅವರು ಸಂಪ್ಯ ಪೊಲೀಸ್ … Continue reading ಕೋಟಿ-ಚೆನ್ನಯರ ತಾಯಿ ದೇಯಿ ಬೈದೆತಿ ಅವಮಾನ ಪ್ರಕರಣಕ್ಕೆ ಸಂಬಂಧಿಸಿ ಹನೀಫ್ ಈಶ್ವರಮಂಗಲ ಬಂಧನ