ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಸಡಗರ – ಬಣ್ಣ ಬಣ್ಣದ ದೀಪಗಳ ಅಲಂಕಾರ

ಮಂಗಳೂರು: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಜೋರಾಗಿದೆ. ಐದು ದಿನಗಳ ದೀಪಗಳ ಉತ್ಸವಕ್ಕೆ ಧರ್ಮಸ್ಥಳದಲ್ಲಿ ಚಾಲನೆ ದೊರತಿದ್ದು, ಕ್ಷೇತ್ರದ ಪರಿಸರ ಝಗಮಗಿಸುತ್ತಿದೆ. ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುತ್ತಾನೆ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ. ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ … Continue reading ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಸಡಗರ – ಬಣ್ಣ ಬಣ್ಣದ ದೀಪಗಳ ಅಲಂಕಾರ