ದೀಪಕ್ ರಾವ್ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ಮುಖಂಡನ ಕೈವಾಡ: ಹೆಚ್‍ಡಿ ಕುಮಾರಸ್ವಾಮಿ ಆರೋಪ

ಮೈಸೂರು: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್‌ ಕೊಲೆಯಲ್ಲಿ ಕೆಲವು ಬಿಜೆಪಿ ನಾಯಕರ ಕೈವಾಡವಿದೆ ಎಂಬ ಮಾಹಿತಿ ತನಗೆ ಲಭ್ಯವಾಗಿರುವುದಾಗಿ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸೋಮವಾರ ಇಲ್ಲಿ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ‘ದೀಪಕ್ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಕೊಲೆಯ ಕಾರಣವನ್ನು ಸರ್ಕಾರ ಮುಚ್ಚಿಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಹೊಂದಾಣಿಕೆ ನಡೆದಿದೆ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ’ ಎಂದು ತಿಳಿಸಿದರು. ಬಿಜೆಪಿ ನಾಯಕರ ಹೆಸರನ್ನು ಬಹಿರಂಗಪಡಿಸುವಂತೆ ಕೇಳಿದಾಗ, ‘ಬಿಜೆಪಿಯ … Continue reading ದೀಪಕ್ ರಾವ್ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ಮುಖಂಡನ ಕೈವಾಡ: ಹೆಚ್‍ಡಿ ಕುಮಾರಸ್ವಾಮಿ ಆರೋಪ