ಕಾಡ್ಗಿಚ್ಚಿನಲ್ಲಿ ಸಿಲುಕಿದ 37ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ 9 ಮಂದಿ ಸಜೀವ ದಹನ, ಹಲವರ ರಕ್ಷಣೆ

  ಚೆನ್ನೈ: ತರಬೇತಿಗೆ ತೆರಳಿದ್ದ 27ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಡ್ಗಿಚ್ಚಿನಲ್ಲಿ ಸಿಲುಕಿಕೊಂಡಿದ್ದು, ಅದರಲ್ಲಿ 15 ಮಂದಿಯನ್ನು ರಕ್ಷಿಸಲಾಗಿದೆ. ಈ ಘಟನೆ ದಕ್ಷಿಣ ತಮಿಳುನಾಡಿನ ಥೇಣಿ ಜಿಲ್ಲೆಯ ಕುರಂಗಣಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳನ್ನು ಈಗಾಗಲೇ ರಕ್ಷಿಸಲಾಗಿದ್ದು, ವಿದ್ಯಾರ್ಥಿಗಳ ಪತ್ತೆಗೆ ಅಗ್ನಿಶಾಮಕದಳ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಪಳನೀಸ್ವಾಮೀ ಅವರು ರಕ್ಷಣಾ ಕಾರ್ಯಕ್ಕೆ ಸಹಾಯ ಮಾಡುವಂತೆ ಸಚಿವೆ ನಿರ್ಮಲಾ … Continue reading ಕಾಡ್ಗಿಚ್ಚಿನಲ್ಲಿ ಸಿಲುಕಿದ 37ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ 9 ಮಂದಿ ಸಜೀವ ದಹನ, ಹಲವರ ರಕ್ಷಣೆ