ಅಸಭ್ಯ ವರ್ತನೆ ಆರೋಪ: ಕಾಂಗ್ರೆಸ್ ಹುದ್ದೆಯಿಂದ ಅಬ್ದುಲ್ ಸತ್ತಾರ್ ವಜಾ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಅವರ ಜೊತೆಗೆ ಅಸಭ್ಯ ವರ್ತನೆ ತೋರಿದ ಆರೋಪದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅಬ್ದುಲ್ ಸತ್ತಾರ್ ಅವರನ್ನು ವಜಾ ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಅಬ್ದುಲ್ ಸತ್ತಾರ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರು. ಆದರೆ ಇವರ ವಿರುದ್ಧ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಗಳು ಕೇಳಿಬಂದಿದ್ದವು. ಇದೇ ಸಂದರ್ಭದಲ್ಲಿ ಸತ್ತಾರ್ ಕಾರ್ಪೊರೇಟರ್ ಪ್ರತಿಭಾ ಕುಳಾಯಿ … Continue reading ಅಸಭ್ಯ ವರ್ತನೆ ಆರೋಪ: ಕಾಂಗ್ರೆಸ್ ಹುದ್ದೆಯಿಂದ ಅಬ್ದುಲ್ ಸತ್ತಾರ್ ವಜಾ