ರಾಜ್ಯಸಭೆ ಚುನಾವಣೆ: ಕರ್ನಾಟದಲ್ಲಿ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಗೆಲುವು-ಬಿಜೆಪಿಯ ಅಭ್ಯರ್ಥಿ ಗೆಲುವು

ಬೆಂಗಳೂರು/ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸೇರಿ ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಫಲಿತಾಂಶ ಶುಕ್ರವಾರ ಸಂಜೆ ಹೊರ ಬಿದ್ದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನ ಎಲ್ಲಾ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಇಂದು ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ನ ಎಲ್. ಹನುಮಂತಯ್ಯ, ನಾಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಹಾಗೂ ಬಿಜೆಪಿಯ ರಾಜೀವ್ ಚಂದ್ರಶೇಖರ್ ಅವರು ಗೆಲುವು ಸಾಧಿಸಿದ್ದಾರೆ. ಕರ್ನಾಟಕದ ನಾಲ್ಕು ಸ್ಥಾನಗಳಿಗೆ 5 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. … Continue reading ರಾಜ್ಯಸಭೆ ಚುನಾವಣೆ: ಕರ್ನಾಟದಲ್ಲಿ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಗೆಲುವು-ಬಿಜೆಪಿಯ ಅಭ್ಯರ್ಥಿ ಗೆಲುವು