ನಟಿ ಶ್ರೀರೆಡ್ಡಿ ಅರೆನಗ್ನ ಪ್ರತಿಭಟನೆ: ಕೇಂದ್ರ, ತೆಲಂಗಾಣ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ನವದೆಹಲಿ: ಟಾಲಿವುಡ್ ನಟಿ ಶ್ರೀರೆಡ್ಡಿ ಅವರು ಕಳೆದ ಶನಿವಾರ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ಬಟ್ಟೆ ಕಳಚಿ ಅರೆನಗ್ನ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ ಎಚ್ ಆರ್ ಸಿ) ತೆಲಂಗಾಣ ಸರ್ಕಾರ ಮತ್ತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವಾಲಯಕ್ಕೆ ಎನ್ ಎಚ್ ಆರ್ ಸಿ ಸೂಚಿಸಿದೆ. ಘಟನೆ … Continue reading ನಟಿ ಶ್ರೀರೆಡ್ಡಿ ಅರೆನಗ್ನ ಪ್ರತಿಭಟನೆ: ಕೇಂದ್ರ, ತೆಲಂಗಾಣ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್