65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಹೆಬ್ಬೆಟ್ಟು ರಾಮಕ್ಕ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಗರಿ
ಹೊಸದಿಲ್ಲಿ: ಪ್ರತಿಷ್ಠಿತ 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶುಕ್ರವಾರ (ಏಪ್ರಿಲ್ 13) ಹೊಸದಿಲ್ಲಿಯ ಶಾಸ್ತ್ರಿ ಭವನದ ಪತ್ರಿಕಾ ಮಾಹಿತಿ ಬ್ಯೂರೋದ (ಪಿಐಬಿ) ಕಾನ್ಫರೆನ್ಸ್ ಕೊಠಡಿಯಲ್ಲಿ ಪ್ರಕಟಿಸಲಾಯಿತು. ಈ ಸಲದ ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಖ್ಯಾತ ನಿರ್ದೇಶಕ ಶೇಖರ್ ಕಪೂರ್ ಕಾರ್ಯನಿರ್ವಹಿಸಿದ್ದಾರೆ. ಹತ್ತು ಸದಸ್ಯರನ್ನು ಒಳಗೊಂಡಿರುವ ಆಯ್ಕೆ ಸಮಿತಿಯಲ್ಲಿ ಚಿತ್ರಕಥೆಗಾರರಾದ ಇಮ್ತಿಯಾಜ್ ಹುಸ್ಸೇನ್, ಗೀತಸಾಹಿತಿ ಮೆಹಬೂಬ್, ನಟಿ ಗೌತಮಿ ತಡಿಮಲ್ಲ, ಕನ್ನಡದ ನಿರ್ದೇಶಕ ಪಿ ಶೇಷಾದ್ರಿ, ಅನಿರುದ್ಧ್ ರಾಯ್ ಚೌದರಿ, ರಂಜಿತ್ ದಾಸ್, ರಾಜೇಶ್ ಮಪುಸ್ಕರ್, ತ್ರಿಪುರಾರಿ … Continue reading 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಹೆಬ್ಬೆಟ್ಟು ರಾಮಕ್ಕ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಗರಿ
Copy and paste this URL into your WordPress site to embed
Copy and paste this code into your site to embed