ಐತಿಹಾಸಿಕ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣ: ಸ್ವಾಮಿ ಅಸೀಮಾನಂದ ಸಹಿತ ಎಲ್ಲಾ 5 ಆರೋಪಿಗಳ ಖುಲಾಸೆ

ಹೈದರಾಬಾದ್; ಹೈದರಾಬಾದ್’ನ 17ನೇ ಶತಮಾನದ ಹಳೆಯ ಮೆಕ್ಕಾ ಮಸೀದಿ ಸ್ಫೋಟಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಆರೋಪಿಗಳನ್ನು ನಾಂಪಲ್ಲಿ ವಿಶೇಷ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ. 2007ರ ಮೇ. 18 ರಂದು ಮೆಕ್ಕಾ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಲಾಗಿತ್ತು. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, 58ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಸ್ಫೋಟ ಸಂಭವಿಸುತ್ತಿದ್ದಂತೆಯೇ ವಿಶೇಷ ತನಿಖಾ ದಳವನ್ನು ರಚನೆ ಮಾಡಲಾಗಿತ್ತು. ಬಳಿಕ ಹೈದರಾಬಾದ್ ಪೊಲೀಸ್ ಆಯುಕ್ತ ಬಲ್ವೀಂದರ್ ಸಿಂಗ್ ಅವರು ಪ್ರಕರಣ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಸ್ಫೋಟ ಪ್ರಕರಣ … Continue reading ಐತಿಹಾಸಿಕ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣ: ಸ್ವಾಮಿ ಅಸೀಮಾನಂದ ಸಹಿತ ಎಲ್ಲಾ 5 ಆರೋಪಿಗಳ ಖುಲಾಸೆ