ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; 82 ಜನರಿಗೆ ಟಿಕೆಟ್‌

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸೋಮವಾರ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿರುವ 82 ಅಭ್ಯರ್ಥಿಗಳ ಹೆಸರಿದೆ. ಕಳೆದ ಭಾನುವಾರ ತಡರಾತ್ರಿ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಎರಡೂ ಪಟ್ಟಿ ಸೇರಿ ಒಟ್ಟು 154 ಅಭ್ಯರ್ಥಿಗಳ ಹೆಸರು ಅಂತಿಮಗೊಂಡತಾಗಿದ್ದು, ಮತ್ತೊಂದು ಪಟ್ಟಿ ಬಿಡುಗಡೆಯನ್ನು ಬಿಜೆಪಿ ಕಾಯ್ದಿರಿಸಿದೆ. ಬೈಂದೂರಿನಿಂದ ಸುಕುಮಾರ್ ಶೆಟ್ಟಿ, ಬೆಳ್ತಂಗಡಿ – ಹರೀಶ್ ಪೂಂಜಾ, ಮೂಡಬಿದ್ರಿ- ಉಮಾನಾಥ ಕೋಟ್ಯಾನ್, ಬಂಟ್ವಾಳ … Continue reading ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; 82 ಜನರಿಗೆ ಟಿಕೆಟ್‌