ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮನೆಗೆ ಗುಡ್ಡ ಕುಸಿದು ಇಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನ ಪಾರ್ವತಿ, ಮತ್ತು ಧನುಷ್ ಮೃತರಾಗಿದ್ದಾರೆ
ಭಾರಿ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇನ್ನು ಹಲವೆಡೆ ಮಳೆಗೆ ನದಿಗಳ ನೀರಿನ ಮಟ್ಟ ಹೆಚ್ಚಳವಾಗಿದೆ