ಕುಂದಾಪುರದ ನಮ್ ಹುಡ್ಗ… ‘ಡೈರೆಕ್ಟರ್ ರಿಷಬ್ ಶೆಟ್ಟಿ’ ಆದ್ ಹೇಗೆ- ಈ ಕಥೆ ಓದಿ!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದ ನೋಡಿದವರು ನಿರ್ದೇಶಕ ರಿಷಬ್ ಶೆಟ್ಟಿ ಶ್ರಮವನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶಕರಾದ ಹಿಂದೆ ಒಂದು ಕುತೂಹಲಕಾರಿ ಕಥೆ ಇದೆ. ಪ್ರಶಾಂತ್ ಶೆಟ್ಟಿಯಾಗಿದ್ದ ಇವರು ರಿಷಬ್ ಶೆಟ್ಟಿಯಾಗಿ ಸಿನಿಮಾಗಾಗಿ ಬದಲಾದರು. ಕಷ್ಟ ಪಟ್ಟು ಕೆಲಸ ಮಾಡಿ ಚಿತ್ರರಂಗದಲ್ಲಿ ಒಂದು ಮಟ್ಟಕ್ಕೆ ಬೆಳೆದರು. ‘ರಿಕ್ಕಿ’ ಸಿನಿಮಾದ ಮೂಲಕ ಡೈರೆಕ್ಟರ್ ಆದ ರಿಷಬ್ ಬಳಿಕ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ದೊಡ್ಡ ಯಶಸ್ಸು ಗಳಿಸಿದರು. ಈ ಸಿನಿಮಾ … Continue reading ಕುಂದಾಪುರದ ನಮ್ ಹುಡ್ಗ… ‘ಡೈರೆಕ್ಟರ್ ರಿಷಬ್ ಶೆಟ್ಟಿ’ ಆದ್ ಹೇಗೆ- ಈ ಕಥೆ ಓದಿ!