ಚೈತ್ರಾ ಕುಂದಾಪುರ ಬೀದಿ ಹೆಣವಾಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ: ಮುಸ್ಲಿಮ್ಸ್ ಪೋಸ್ಟ್

ಮಂಗಳೂರು: ಚೈತ್ರಾ ಕುಂದಾಪುರ ಬೀದಿ ಹೆಣವಾಗುವ ತನಕ ಹೋಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ ಎಂದು ಮಂಗಳೂರು ಮುಸ್ಲಿಮ್ಸ್ ಹೆಸರಿನಲ್ಲಿರುವ ಫೇಸ್‍ಬುಕ್ ಖಾತೆ ವಿವಾದಾತ್ಮಕ ಪೋಸ್ಟ್ ಮಾಡಿದೆ. ದುರ್ಗಾವಾಹಿನಿ ಭಯೋತ್ಪಾದಕಿ ಚೈತ್ರಾ ಕುಂದಾಪುರ ಬೆಂಬಲಿಗರಿಂದ ಹಿಂದೂ ಜಾಗರಣ ವೇದಿಕೆಯ ಗುರುಪ್ರಸಾದ್ ಪೂಂಜಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಿನ್ನ ಅಹಂಕಾರಕ್ಕೆ ಇಲ್ಲಿಂದಲೇ ಅಂಕುಶ ಬೀಳಲಿ. ಹಿಂದುತ್ವವಾದಿಗಳೇ ನೀವೇ ಇವಳ ಕೈ ಕಾಲು ಮುರಿಯಿರಿ ನಿಮಗೆ ನಮ್ಮ ಬೆಂಬಲವಿದೆ. ದೇವಸ್ಥಾನದ ಆಸ್ತಿಯ ವಿಷಯಕ್ಕೆ ಸಂಬಂಧಿಸಿ ಅಧಿಕ ಪ್ರಸಂಗ ಮಾಡಿದ 3 … Continue reading ಚೈತ್ರಾ ಕುಂದಾಪುರ ಬೀದಿ ಹೆಣವಾಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ: ಮುಸ್ಲಿಮ್ಸ್ ಪೋಸ್ಟ್