ಕರಾವಳಿಯಲ್ಲಿ ಅಲ್ಪ ಸ೦ಖ್ಯಾತರ ಮೇಲೆ ಹಲ್ಲೆ ವಿರುದ್ದ ಕ್ರೈಸ್ತ ಸಂಘಟನೆಗಳಿಂದ ಮನವಿ |
ಪ್ರಕಟಿಸಿದ ದಿನಾಂಕ : 2010-03-16
ಕರಾವಳಿಯಲ್ಲಿ ಅಲ್ಪಸಂಖ್ಯಾಕರ ಮೇಲೆ ಹಲ್ಲೆಗಳು ನಿರಂತರವಾಗಿ ನಡೆಯುತ್ತಿವೆ. ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಕ್ರೈಸ್ತ ಸಂಘಟನೆಗಳು ರಾಜ್ಯಪಾಲರಿಗೆ ಮಾ.೧೨ರಂದು ಮನವಿ ಸಲ್ಲಿಸಿದವು.
ಕರ್ನಾಟಕ ಕ್ರೈಸ್ತ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಜೋಸೆಫ್ ಮನೋಹರನ್, ರಾಜ್ಯ ಸಂಚಾ ಲಕ ಡೆನಿಸ್ ಡಿ'ಸಿಲ್ವ, ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ ಜತ್ತನ್ನ, ಕರ್ನಾಟಕ ಕ್ರೈಸ್ತ ಸಂಘಗಳ ಒಕ್ಕೂಟದ ಪ್ರ.ಕಾರ್ಯದರ್ಶಿ ಆಲ್ವಿನ್ ಕ್ವಾಡ್ರಸ್, ಉಡುಪಿ ಕಲ್ಮಾಡಿ ಪ್ರಧಾನ ಗುರು ಫಾ|ಮ್ಯಾಸ್ಕಿಮ್ ಮಿಸ್ಕಿತ್, ಕುಂದಾಪುರ ಸಹಮತ ಅಧ್ಯಕ್ಷ ಶಶಿಧರ ಹೆಮ್ಮಾಡಿ, ವಿನೋದ ಕ್ರಾಸ್ತ, ವಿನೋದ್ ಲಸ್ರಾದೊ ಉಪಸ್ಥಿತರಿದ್ದರು.
ವರದಿಯ ವಿವರಗಳು |
 |
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-16
|
|
|