ಉಡುಪಿ ವಿದ್ಯಾರ್ಥಿನಿಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ತಾಣದಲ್ಲಿ ಅಪ್‌ಲೋಡ್ ಪ್ರಕರಣಕ್ಕೆ ಸಿ.ಎಫ್.ಐ. ಖಂಡನೆ

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (5) ಸಮ್ಮತ (0) ಅಸಮ್ಮತ (0) ಖಂಡನೆ (2) ಅಭಿಪ್ರಾಯವಿಲ್ಲ (2)

ಕುಂದಾಪುರ: ಇತ್ತೀಚೆಗೆ ಉಡುಪಿಯಲ್ಲಿ ನಡೆದ ವಿದ್ಯಾರ್ಥಿನಿಯೊಬ್ಬಳ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ತಾಣಗಳಲ್ಲಿ ಅಪ್‌ಲೋಡ್ ಮಾಡಿದ ಪ್ರಕರಣವು ಖಂಡನೀಯವಾಗಿದ್ದು, ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕವು ಖಂಡಿಸುತ್ತದೆ.

ಅಲ್ಲದೆ ಈ ಪ್ರಕರಣದ ಕುರಿತಂತೆ ಪೋಲೀಸರು ಪೂರ್ವಾಗ್ರಹಪೀಡಿತರಾಗದೆ ಸರಿಯಾದ ರೀತಿಯಲ್ಲಿ ಕೂಲಂಕುಷವಾಗಿ ತನಿಖೆ ನಡೆಸುವುದರ ಮೂಲಕ ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಕ್ಯಾಂಪಸ್ ಫಂಟ್ ಆಫ್ ಇಂಡಿಯಾ ಈ ಪ್ರಕಟಣೆಯ ಮೂಲಕ ಆಗ್ರಹಿಸುತ್ತದೆ.

ಈ ವರದಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ :
ಶಭಾಶ್ (5) ಸಮ್ಮತ (0) ಅಸಮ್ಮತ (0) ಖಂಡನೆ (2) ಅಭಿಪ್ರಾಯವಿಲ್ಲ (2)
ಯೋಗೀಶ್ ಕುಂಭಾಶಿ

About ಯೋಗೀಶ್ ಕುಂಭಾಶಿ