ನನ್ನ ಪಕ್ಷ ರಾಜಕೀಯವನ್ನು ಸ್ವಚ್ಛಗೊಳಿಸುತ್ತದೆ: ಬಾಬಾ ರಾಮದೇವ್
ಮುಂದಿನ ಲೋಕಸಭಾ ಚುನಾವಣೆಯಲ್ಲಿ 'ಭಾರತ್ ಸ್ವಾಭಿಮಾನ್' ಪಕ್ಷದಿಂದ ಎಲ್ಲಾ 545 ಲೋಕಸಭಾ ಕ್ಷೇತ್ರಗಳಿಂದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಆದರೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಅಥವಾ ಪಕ್ಷದ ಯಾವುದೇ ಹುದ್ದೆಯನ್ನು ಅಲಂಕರಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಅನುಭವಿ ಆಟಗಾರ ಜಾಕ್ ಕ್ಯಾಲಿಸ್ ಮತ್ತು ರಾಬಿನ್ ಉತ್ತಪ್ಪ ಅವರ ಭರ್ಜರಿ ಆಟದ ಪ್ರದರ್ಶನದಿಂದಾಗಿ, ರಾಯಲ್ ಚಾಲೆಂಜರ್ಸ್ ತಂಡ ಕಿಂಗ್ಸ್ ಪಂಜಾಬ್ ಎಲೆವನ್ ವಿರುದ್ಧ ಎಂಟು ವಿಕೆಟ್‌ಗಳಿಂದ ಸೋಲಿಸಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೂರನೇ ಆವೃತ್ತಿಯ ಪಂದ್ಯದಲ್ಲಿ ಮೊದಲ ಬಾರಿಗೆ ಜಯ ದಾಖಲಿಸಿದೆ.